Select Your Language

Notifications

webdunia
webdunia
webdunia
webdunia

ಕೆಜಿಎಫ್ - 2 ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ

ಕೆಜಿಎಫ್ - 2 ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ
ಕೋಲಾರ , ಬುಧವಾರ, 28 ಆಗಸ್ಟ್ 2019 (16:47 IST)
ಬಹುನಿರೀಕ್ಷಿತ ಹಾಗೂ ಅದ್ದೂರಿ ಚಿತ್ರ ಕೆಜಿಎಫ್ - 2 ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ.

ಕೋಲಾರದ ಕೆಜಿಎಫ್ ನ ಜೆಎಂಎಫ್ ಸಿ ಕೋರ್ಟ್ ನಿಂದ ತಡೆಯಾಜ್ಞೆ ಆದೇಶ ಹೊರಡಿಸಲಾಗಿದೆ.

ಕೆಜಿಎಫ್ ನ ಸಯನೈಡ್ ದಿಬ್ಬದ ಪರಿಸರ ಕಲುಷಿತಗೊಳಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ತಡೆಯಾಜ್ಞೆ ಕೊಟ್ಟಿದೆ ಕೋರ್ಟ್.
ಕೆಜಿಎಫ್ ನಗರದ ಶ್ರೀನಿವಾಸ್ ಎಂಬುವರು ಕೋರ್ಟ್ ಮೊರೆ ಹೋಗಿದ್ರು.

ಸಿನಿಮಾ ನಿರ್ಮಾಪಕರಿಗೆ ನೊಟೀಸ್ ಜಾರಿಗೊಳಿಸಿದೆ ಕೋರ್ಟ್.  ನಟ ಯಶ್ ಅಭಿನಯದ ಕೆಜಿಎಫ್-2 ಸಿನಿಮಾದ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಂಬಾಡಿ ಆಣೆಕಟ್ಟೆಗೆ ಸಿಎಂ ಬಾಗಿನ ಅರ್ಪಣೆ