Webdunia - Bharat's app for daily news and videos

Install App

ಟ್ವಿಟ್ಟರ್ ಖಾತೆ ಬ್ಲಾಕ್ ಮಾಡುವಂತೆ ಕೋರ್ಟ್ ಆದೇಶ

Webdunia
ಮಂಗಳವಾರ, 8 ನವೆಂಬರ್ 2022 (08:53 IST)
ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್  ಕೋರ್ಟ್ ಟ್ವಿಟ್ಟರ್ ಕಂಪನಿಗೆ ಆದೇಶ ನೀಡಿದೆ.

ಭಾರತ್ ಜೋಡೋ ಯಾತ್ರೆಯ ಪ್ರಚಾರದಲ್ಲಿ ಕೆಜಿಎಫ್ ಚಾಪ್ಟರ್-2 ಸಿನಿಮಾದ ಆಡಿಯೋವನ್ನು ಬಳಸಲಾಗಿದೆ ಎಂದು ಆರೋಪಿಸಿ ಎಂಆರ್ಟಿ ಸ್ಟುಡಿಯೋಕೋರ್ಟ್ ಮೊರೆ ಹೋಗಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments