Webdunia - Bharat's app for daily news and videos

Install App

ಜಯಲಲಿತಾ ಆಸ್ತಿ ಹರಾಜಿಗೆ ಕೋರ್ಟ್ ಅನುಮತಿ

Webdunia
ಗುರುವಾರ, 26 ಜನವರಿ 2023 (13:05 IST)
ಬೆಂಗಳೂರು : ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರಿಗೆ ಸಂಬಂಧಿಸಿದ ಕೆಲ ಆಸ್ತಿಯನ್ನು ಹರಾಜು ಹಾಕಲು ಕೋರ್ಟ್ ಅನುಮತಿ ನೀಡಿದೆ.

 
ಜಯಲಲಿತಾ ಅವರು ನಿಧನರಾದ ಹಿನ್ನೆಲೆಯಲ್ಲಿ ಆ ಆಸ್ತಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುವಂತೆ ಆರ್ಟಿಐ ಕಾರ್ಯಕರ್ತ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದ್ದರು. 

ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ವಶಪಡಿಸಿಕೊಂಡ ವಸ್ತುಗಳನ್ನು ಮಾರಾಟ ಮಾಡಲು ಸೂಕ್ತವಾದ ಅಧಿಕಾರಿಯನ್ನು ನೇಮಿಸುವಂತೆ ಜೊತೆಗೆ ಬಂದ ಹಣದಲ್ಲಿ ಕರ್ನಾಟಕ ಸರ್ಕಾರ ಖರ್ಚು ಮಾಡಿದ್ದ 5 ಕೋಟಿಯನ್ನು ತನ್ನಲ್ಲೇ ಇಟ್ಟುಕೊಂಡು ಉಳಿದ ಬಾಕಿ ಹಣವನ್ನು ತಮಿಳುನಾಡಿನ ಸರ್ಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Donald Trump: ಭಾರತ ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನವನಲ್ಲ ಎಂದ ಟ್ರಂಪ್

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಮುಂದಿನ ಸುದ್ದಿ
Show comments