ಅರ್ಜುನ್ ಸರ್ಜಾ-ಶೃತಿ ಹರಿಹರನ್ ಭವಿಷ್ಯ ಇಂದು ನಿರ್ಧಾರ

Webdunia
ಮಂಗಳವಾರ, 30 ಅಕ್ಟೋಬರ್ 2018 (09:39 IST)
ಬೆಂಗಳೂರು: ವಿಸ್ಮಯ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲಿ ತಮ್ಮ ಜತೆಗೆ ನಟ ಅರ್ಜುನ್ ಸರ್ಜಾ ಅಸಭ್ಯವಾಗಿ ವರ್ತಿಸಿದ್ದರು ಎಂಬ ನಟಿ ಶೃತಿ ಹರಿಹರನ್  ಪ್ರಕರಣಕ್ಕೆ ಇಂದು ಟ್ವಿಸ್ಟ್ ಸಿಗಲಿದೆ.

ಶೃತಿ ವಿರುದ್ಧ  5 ಕೋಟಿ ರೂ.ಗಳ ಮಾನಹಾನಿ ಮತ್ತು ಸಾರ್ವಜನಿಕ ಹೇಳಿಕೆ ನೀಡದಂತೆ ನಿರ್ಬಂಧ ಹೇರುವಂತೆ ಕೋರಿ ಅರ್ಜುನ್ ಸರ್ಜಾ ಪರ ಅಳಿಯ ಧ್ರುವ ಸರ್ಜಾ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿರುವ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿದೆ.

ಸೋಮವಾರ ಮೇಯೋಹಾಲ್ ನ ಎಸಿಸಿಎಂಎಂ ನ್ಯಾಯಾಲಯಕ್ಕೆ 14 ಪುಟಗಳ ವಾದ ಮಂಡಿಸಿದ್ದ ಶೃತಿ ಪರ ವಕೀಲರು ತಮ್ಮ ಕಕ್ಷಿದಾರರಿಗೆ ಈ ಪ್ರಕರಣ ಸಂಬಂಧ ಅನೇಕ ಬೆದರಿಕೆ ಕರೆಗಳು, ಅವಹೇಳನಕಾರಿ ಪೋಸ್ಟ್ ಗಳು ಬರುತ್ತಿವೆ ಎಂದಿದ್ದಾರೆ. ಈ ನಡುವೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಭೇಟಿ ನಿಡಿದ ಶೃತಿ ಪರ ವಕೀಲರು ಅರ್ಜುನ್ ಸರ್ಜಾರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ ವೇಳೆಯೇ ಬಾಂಬ್ ಸ್ಪೋಟ: ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments