ಕೋವಿನ್ ಪ್ಲಾಟ್ ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್ ಶರ್ಮಾ ಅವರು, 15-18 ವರ್ಷ ವಯಸ್ಸಿನ ಮಕ್ಕಳು ಜನವರಿ 1 ರಿಂದ ಕೋವಿನ್ ಆಯಪ್ ನಲ್ಲಿ ನೋಂದಾಯಿಸಲು ಸಾಧ್ಯವಾಗುತ್ತದೆ
. ವಿದ್ಯಾರ್ಥಿಗಳು ತಮ್ಮ ಶಾಲಾ ಗುರುತಿನ ಚೀಟಿಯೊಂದಿಗೆ ನೋಂದಣಿ ಮಾಡಬಹುದಾಗಿದೆ. ಇಲ್ಲವೇ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆಯೂ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ