Select Your Language

Notifications

webdunia
webdunia
webdunia
webdunia

ಕೊರೊನಾದಿಂದ ಮೆಟ್ರೋಗೆ 409 ಕೋಟಿ ರೂ. ನಷ್ಟ

bangalore
ಕೊರೊನಾ ವೈರಸ್ ಅಬ್ಬರ ಹಾಗೂ ಲಾಕ್ ಡೌನ್ ನಿಂದಾಗಿ ನಮ್ಮ ಮೆಟ್ರೋ ಸಂಸ್ಥೆಗೆ 409 ಕೋಟಿ ರೂ. ನಷ್ಟ ಉಂಟಾಗಿದೆ.
ನಮ್ಮ ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್ ಸೋಮವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಕೊರೊನಾದಿಂದ 5 ತಿಂಗಳಿನಿಂದ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದ್ದರಿಂದ 409 ಕೋಟಿ ನಷ್ಟ ಉಂಟಾಗಿದೆ ಎಂದರು.
ಕೊರೊನಾ ಮೊದಲ ಅಲೆಯ ವೇಳೆ ಅಂದರೆ 2019-20ರ ಅವಧಿಯಲ್ಲಿ 641 ಕೋಟಿ ರೂ. ನಷ್ಟ ಉಂಟಾಗಿತ್ತು. ಇದೀಗ ಎರಡನೇ ಅಲೆಯಲ್ಲಿ 2020-21ರಲ್ಲಿ 904 ಕೋಟಿ ನಷ್ಟ ಉಂಟಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ.41ರಷ್ಟು ಹೆಚ್ಚಿನ ನಷ್ಟ ಉಂಟಾಗಿದೆ ಎಂದು ಅವರು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಜೇಬಲ್ಲಿ ದುಡ್ಡಿಲ್ಲ ಅಂದ್ರೂ ಬಿಡಲ್ಲ ಪೊಲೀಸ್!