ಲಾಕ್ ಡೌನ್ ಮುಗಿದ ಮೇಲೂ ನಿಮಗೆ ಎದುರಾಗಲಿವೆ ಈ ಸವಾಲುಗಳು

Webdunia
ಬುಧವಾರ, 1 ಏಪ್ರಿಲ್ 2020 (09:32 IST)
ಬೆಂಗಳೂರು: ಕೊರೋನಾ ವೈರಸ್ ತಡೆಗಟ್ಟಲು ಕೇಂದ್ರ ಹೇರಿರುವ 21 ದಿನಗಳ ಲಾಕ್ ಡೌನ್ ಮುಗಿದರೆ ಸಾಕು. ಮತ್ತೆ ಮೊದಲಿನಂತೆ ಆರಾಮವಾಗಿರಬಹುದು ಎಂದು ನೀವು ಲೆಕ್ಕಾಚಾರ ಹಾಕಿದ್ದರೆ ತಪ್ಪಾಗುತ್ತದೆ.


ಸಮಸ್ಯೆಗಳು ಆರಂಭವಾಗುವುದೇ ಅಲ್ಲಿಂದ. ಲಾಕ್ ಡೌನ್ ಮುಗಿದ ತಕ್ಷಣವೇ ಅಂಗಡಿ ಮುಂಗಟ್ಟುಗಳು ಬಾಗಿಲು ತೆರೆಯಬಹುದು. ಆದರೆ ಎಲ್ಲವೂ ಮೊದಲಿನಿಂದ ಆರಂಭವಾಗಬೇಕು.

ವಸ್ತುಗಳ ಸಾಗಣೆ, ಅಂಗಡಿಗಳಿಗೆ ತಲುಪಲು ಮತ್ತೆ ಒಂದು ವಾರ ಬೇಕಾಗಬಹುದು. ಎಲ್ಲವೂ ಸಹಜ ಸ್ಥಿತಿಗೆ ಬರಲು ಮತ್ತಷ್ಟು ದಿನ ಬೇಕಾಗುತ್ತದೆ. ಇಷ್ಟು ದಿನ ಬಾಕಿ ಮಾಡಿದ್ದ ವ್ಯವಹಾರಗಳನ್ನೆಲ್ಲಾ ಪೂರ್ತಿ ಮಾಡಲು ಮಾರುಕಟ್ಟೆಗಳಲ್ಲಿ, ಇತರ ಕ್ಷೇತ್ರಗಳಲ್ಲಿ ಜನರು ಮುಗಿಬೀಳುವುದು ಸಾಮಾನ್ಯ. ಇದರಿಂದಾಗಿ ಯಾವುದೇ ಕೆಲಸ ಮಾಡಬೇಕಾದರೂ ಮಾರುದ್ದದ ಸಾಲು ನಿಲ್ಲುವುದು ಸಾಮಾನ್ಯವಾಗಲಿದೆ. ಹೀಗಾಗಿ ಇನ್ನೂ ಒಂದಷ್ಟು ದಿನ ನಿಮ್ಮ ತಾಳ್ಮೆ ಪರೀಕ್ಷೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments