Select Your Language

Notifications

webdunia
webdunia
webdunia
webdunia

ದೇಶದಲ್ಲಿ 41,195 ಮಂದಿಗೆ ಸೋಂಕು, 490 ಮಂದಿ ಸಾವು

ದೇಶದಲ್ಲಿ 41,195 ಮಂದಿಗೆ ಸೋಂಕು, 490 ಮಂದಿ ಸಾವು
bengaluru , ಗುರುವಾರ, 12 ಆಗಸ್ಟ್ 2021 (14:22 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,195 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 490 ಮಂದಿ ಸಾವಿಗೀಡಾಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೇರಳದಲ್ಲಿ ರೂಪಾಂತರಿ ಕೊರೊನಾ ಅಬ್ಬರ ಹೆಚ್ಚಾಗಿದ್ದರಿಂದ ಸೋಂಕು ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ.

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,20,77,706ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,29,669ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 39,069 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,12,60,050ಕ್ಕೆ ಜಿಗಿತ ಕಂಡಿದ್ದರೂ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 3,87,987ಕ್ಕೆ ಏರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಅರ್ಧದಷ್ಟು ಜಿಲ್ಲೆಗಳು ಶೈಕ್ಷಣಿಕವಾಗಿ ಹಿಂದುಳಿದಿವೆ: ಶಿಕ್ಷಣ ಸಚಿವಾಲಯ