Covid 19: ಶ್ವಾಸಕೋಶ ಸಮಸ್ಯೆಯಿರುವವರಿಗೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ

Sampriya
ಸೋಮವಾರ, 26 ಮೇ 2025 (21:23 IST)
ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ವೃದ್ಧರು, ಗರ್ಭಿಣಿಯರು, ಹೃದಯ ಸಂಬಂಧಿ ಕಾಯಿಲೆ ಹಾಗೂ ಶ್ವಾಸಕೋಶ ಸಮಸ್ಯೆ ಇರುವ ನಾಗರಿಕರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್‌ ಧರಿಸುವಂತೆ ಸರ್ಕಾರ ಸೂಚಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ಮಾರ್ಗಸೂಚಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ರಾಜ್ಯದಲ್ಲಿ ಸದ್ಯಕ್ಕೆ ಆತಂಕಪಡುವ ಪರಿಸ್ಥಿತಿಯಿಲ್ಲ. ಆದರೆ, ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಕ್ರಮ ಕೈಗೊಳ್ಳಲು ಆಡಳಿತವನ್ನು ಸಜ್ಜುಗೊಳಿಸಬೇಕು ಎಂದರು.

ವಿಮಾನ ನಿಲ್ದಾಣದಿಂದ ಹೊರಬರುವ ಪ್ರಯಾಣಿಕರ ಮೇಲೆ ಕಣ್ಗಾವಲು ಇಡಬೇಕು. ರಾಜ್ಯ ಪ್ರವೇಶಿಸುವವರ ಆರೋಗ್ಯ ತಪಾಸಣೆಗಾಗಿ ಪ್ರತ್ಯೇಕ ಘಟಕಗಳನ್ನು ತೆರೆಯಬೇಕು. ವೆಂಟಿಲೇಟರ್‌, ಆಮ್ಲಜನಕ, ಔಷಧ ಸೇರಿದಂತೆ ಅಗತ್ಯ ಪರಿಕರಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬೇಕು ಎಂದು ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments