Webdunia - Bharat's app for daily news and videos

Install App

Covid: ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್

Krishnaveni K
ಸೋಮವಾರ, 26 ಮೇ 2025 (12:36 IST)
ಬೆಂಗಳೂರು: ಕೊರೋನಾ ಮಹಾಮಾರಿ ಮತ್ತೆ ವಕ್ಕರಿಸಿದ್ದು, ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್ ಬಂದಿದೆ. ಶಾಲೆ ತೆರೆಯುವ ಬಗ್ಗೆ ಆರೋಗ್ಯ ಸಚಿವರು ನೀಡಿರುವ ಹೇಳಿಕೆ ಏನು ಇಲ್ಲಿದೆ ವಿವರ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈಗ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಈಗಾಗಲೇ ಕೊರೋನಾ ಟೆಸ್ಟಿಂಗ್ ಅರಂಭವಾಗಿದೆ. ಎಲ್ಲಾ ಕಡೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಈ ನಡುವೆ ಇನ್ನೇನು ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಕೆಲವು ಖಾಸಗಿ ಶಾಲೆಗಳು ಈಗಾಗಲೇ ಹೈಸ್ಕೂಲ್ ತರಗತಿಗಳನ್ನು ಆರಂಭಿಸಿವೆ. ಈ ನಡುವೆ ಕೊರೋನಾದಿಂದ ಮತ್ತೆ ಲಾಕ್ ಡೌನ್ ಆಗುತ್ತಾ ಎಂಬ ಆತಂಕ ಜನರಲ್ಲಿದೆ.

ಕೊರೋನಾ ಹೆಚ್ಚಾಗಿ ಹರಡುವ ಸಾಧ್ಯತೆಯಿರುವುದು ಶಾಲೆಗಳಲ್ಲಿ. ಹೀಗಾಗಿ ಶಾಲೆಗಳ ಆರಂಭ ಮುಂದೂಡುವ ಸಾಧ್ಯತೆಯೂ ತಳ್ಳಿ ಹಾಕುವಂತಿಲ್ಲ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಸುಳಿವು ನೀಡಿದ್ದು, ಸದ್ಯಕ್ಕೆ ಆತಂಕ ಬೇಡ. ಆದರೆ ಮುಂದೆ ಪರಿಸ್ಥಿತಿ ನೋಡಿಕೊಂಡು ಶಾಲೆ ತೆರೆಯಬೇಕೋ ಬೇಡವೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments