Daily Horoscope

ಮಾಲ್ ಮುಂದೆ ಮಾರ್ಷಲ್ ಕೋವಿಡ್ ಸರ್ಟಿಫಿಕೇಟ್ ಪರಿಶೀಲನೆ

Webdunia
ಭಾನುವಾರ, 5 ಡಿಸೆಂಬರ್ 2021 (18:08 IST)
ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಟಫ್ ರೂಲ್ಸ್ ಗಳನ್ನು ಜಾರಿಗೊಳಿಸಿದೆ.
 
ಮಾಲ್‌ ಗೆ ಎಂಟ್ರಿ ಕೊಡುವವರಿಗೆ ಎರಡು ಡೋಸ್ ಸರ್ಟಿಫಿಕೇಟ್ ಕಡ್ಡಾಯ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಾಲ್‌ ಗಳಲ್ಲಿ ಈಗಾಗಲೇ ಪರಿಶೀಲನೆ ಪ್ರಾರಂಭವಾಗಿದೆ.ಮಾಲ್‌ ಗಳಿಗೆ ತೆರಳುವವರಿಗಾಗಿ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಮಾಲ್‌ ನಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ವೀಕೆಂಡ್‌ ನಲ್ಲಿ ಮಾಲ್‌ ಗೆ ಬರುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಮಾಲ್‌ ಗಳ ಮುಂಭಾಗ ಸಿಬ್ಬಂದಿ ಅಲರ್ಟ್ ಆಗಿದ್ದಾರೆ.
 
2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಮಾಲ್‌ ಗೆ ಪ್ರವೇಶ ಎಂದು ಮಾಲ್ ಮುಂದೆ ಸಿಬ್ಬಂದಿ ನೊಟೀಸ್ ಅಂಟಿಸಿದ್ದಾರೆ. ಹೀಗಾಗಿ ಪ್ರತಿಯೊಬ್ಬರ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಪರಿಶೀಲನೆ ನಡೆಸುತ್ತಿದ್ದಾರೆ. ಸರ್ಟಿಫಿಕೇಟ್ ಇಲ್ಲದವರನ್ನು ಸಿಬ್ಬಂದಿ ವಾಪಾಸ್ ಕಳುಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments