ಕೋವಿಡ್‌ ಮತ್ತಷ್ಟು ಇಳಿಕೆ

Webdunia
ಮಂಗಳವಾರ, 15 ಫೆಬ್ರವರಿ 2022 (06:35 IST)
ನವದೆಹಲಿ : ದೇಶದಲ್ಲಿ  ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತಷ್ಟುಇಳಿಮುಖವಾಗಿದೆ.
 
ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 34,113 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು 42 ದಿನದ ಕನಿಷ್ಠ. ಇದೇ ಅವಧಿಯಲ್ಲಿ 346 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದು 27 ದಿನದ ಕನಿಷ್ಠ.

ಹೊಸ ಸೋಂಕಿತರೂ ಸೇರಿ ಸಕ್ರಿಯ ಸೋಂಕಿನ ಪ್ರಮಾಣ 4.78 ಲಕ್ಷಕ್ಕೆ ಕುಸಿದಿದೆ. ಇದು 37 ದಿನಗಳ ಕನಿಷ್ಠ. ಚೇತರಿಕೆ ಪ್ರಮಾಣ ಶೇ.97.68ಕ್ಕೆ ಏರಿಕೆಯಾಗಿದೆ. ದೈನಂದಿನ ಸೋಂಕಿನ ಪ್ರಮಾಣ ಶೇ.3.19ರಷ್ಟಿದೆ.

ಹೊಸ ಪ್ರಕರಣಗಳೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4.26 ಕೋಟಿಗೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 5,09,011ಕ್ಕೆ ತಲುಪಿದೆ. ಒಟ್ಟು ಸೋಂಕಿತರ ಪೈಕಿ 4.16 ಕೋಟಿ ಮಂದಿ ಗುಣಮುಖರಾಗಿದ್ದಾರೆ. ಈ ನಡುವೆ ದೇಶಾದ್ಯಂತ 172.95 ಕೋಟಿ ಡೋಸ್‌ ಲಸಿಕೆ ವಿತರಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments