Select Your Language

Notifications

webdunia
webdunia
webdunia
webdunia

ಕೋವಿಡ್ ನಿಯಂತ್ರಣದಲ್ಲಿದೆ; ಆತಂಕ ಬೇಡ: ಸಿಂಎ ಬೊಮ್ಮಾಯಿ

ಕೋವಿಡ್ ನಿಯಂತ್ರಣದಲ್ಲಿದೆ; ಆತಂಕ ಬೇಡ: ಸಿಂಎ ಬೊಮ್ಮಾಯಿ
bengaluru , ಸೋಮವಾರ, 6 ಜೂನ್ 2022 (14:37 IST)
ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ. ಅನಗತ್ಯವಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆ ನಡೆಸಿ ಎಲ್ಲಾ ಜಿಲ್ಲೆಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದ ಮೇಲೆ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಲುಷಿತ ನೀರು ಸೇವನೆಯಿಂದ ಸಾವಿಗೀಡಾದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ:‌ ಸಿಎಂ ಬೊಮ್ಮಾಯಿ