Publish Date: Fri, 22 Dec 2023 (17:42 IST)
Updated Date: Fri, 22 Dec 2023 (18:01 IST)
ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಸ್ಪೋಟವಾಗುವ ಭಯ ವ್ಯಕ್ತವಾಗಿದ್ದು, ಬಿಬಿಎಂಪಿಗೆ ಸಾಲು ಸಾಲು ಹಬ್ಬಗಳದ್ದೇ ಟೆನ್ಷನ್ ಆಗಿದೆ. ಕ್ರಿಸ್ಮಸ್, ನ್ಯೂ ಇಯರ್,ವೈಕುಂಠ ಏಕಾದಶಿ ಬಗ್ಗೆ ಬಿಬಿಎಂಪಿ ತಲೆಕೆಡಿಸಿಕೊಂಡಿದೆ.
ಇನ್ನು ಡಿಸೆಂಬರ್ ಹಾಗೂ ಜನವರಿಯಲ್ಲಿ ಕೊರೊನಾ ಹೆಚ್ಚಳ ಮುನ್ಸೂಚನೆ ಇದ್ದು, ಈಗಾಗಲೆ ಜನವರಿ ತಿಂಗಳಲ್ಲಿ ಕೋವಿಡ್ ಹೆಚ್ಚಳವಾಗುವ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ.
geetha
Publish Date: Fri, 22 Dec 2023 (17:42 IST)
Updated Date: Fri, 22 Dec 2023 (18:01 IST)