Daily Horoscope
✕

ಜನವರಿಯಲ್ಲಿ ಕೋವಿಡ್ ಹೆಚ್ಚಳವಾಗುವ ಸಾಧ್ಯತೆ-BBMP

Webdunia
ಶುಕ್ರವಾರ, 22 ಡಿಸೆಂಬರ್ 2023 (17:42 IST)
ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಸ್ಪೋಟವಾಗುವ ಭಯ ವ್ಯಕ್ತವಾಗಿದ್ದು, ಬಿಬಿಎಂಪಿಗೆ ಸಾಲು ಸಾಲು ಹಬ್ಬಗಳದ್ದೇ ಟೆನ್ಷನ್ ಆಗಿದೆ. ಕ್ರಿಸ್ಮಸ್, ನ್ಯೂ ಇಯರ್,ವೈಕುಂಠ ಏಕಾದಶಿ ಬಗ್ಗೆ ಬಿಬಿಎಂಪಿ ತಲೆಕೆಡಿಸಿಕೊಂಡಿದೆ.

ಇನ್ನು  ಡಿಸೆಂಬರ್ ಹಾಗೂ ಜನವರಿಯಲ್ಲಿ ಕೊರೊನಾ ಹೆಚ್ಚಳ ಮುನ್ಸೂಚನೆ ಇದ್ದು, ಈಗಾಗಲೆ ಜನವರಿ ತಿಂಗಳಲ್ಲಿ ಕೋವಿಡ್ ಹೆಚ್ಚಳವಾಗುವ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments