Select Your Language

Notifications

webdunia
webdunia
webdunia
webdunia

ಶಬರಿಮಲೆಯಿಂದ ಬರುವವರಿಗೆ ಕೋವಿಡ್‌ ಪರೀಕ್ಷೆ-ಸಚಿವ ರಾಜಣ್ಣ

Covid test
hassana , ಗುರುವಾರ, 21 ಡಿಸೆಂಬರ್ 2023 (18:42 IST)
ಕೇರಳದಲ್ಲಿ ಕೊರೋನಾ ಹೆಚ್ಚಾಗುತ್ತಿರುವುದರಿಂದ ಶಬರಿಮಲೆಗೆ ಹೋಗಿ ವಾಪಸ್‌ ಬರುವ ಭಕ್ತರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.ಇನ್ನು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೇರಳದ ಶಬರಿಮಲೆಯಿಂದ ಬರುವಂತಹ ಭಕ್ತಾದಿಗಳನ್ನ ಪರೀಕ್ಷೆ ನಡೆಸಬೇಕು ಎಂದು ಈಗಾಗಲೇ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ ಅಂತಾ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ JN.1 ಪ್ರಕರಣ ದೃಢ, 4ನೇ ಅಲೆ ಭೀತಿ!