ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಸಿಎಂ

Webdunia
ಭಾನುವಾರ, 19 ಜೂನ್ 2022 (10:36 IST)
ಬೆಂಗಳೂರು : ನಾಳೆ ಮೋದಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ.

ಪಿಎಂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಆಗಿರಬೇಕು ಎಂದು ಪೊಲೀಸ್ ಇಲಾಖೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ  ಇಂದು ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಎಂ ಅವರ ಆರ್.ಟಿ. ನಗರ ನಿವಾಸಕ್ಕೆ ಆಗಮಿಸಿದ ಆರೋಗ್ಯ ಸಿಬ್ಬಂದಿ ಬಂದು ಮನೆಯಲ್ಲೇ ಕೋವಿಡ್ ಪರೀಕ್ಷೆ ಮಾಡಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಹಿನ್ನೆಲೆ ಮೋದಿ ಕಾರ್ಯಕ್ರಮದ ಬಂದೋಬಸ್ತ್ನಲ್ಲಿ ಭಾಗಿಯಾಗಿರುವ 500 ಪೊಲೀಸರು ಕೋವಿಡ್ ಟೆಸ್ಟ್ಗೆ ಒಳಗಾಗಿದ್ದಾರೆ.

ಬಿಬಿಎಂಪಿ ಆರೋಗ್ಯ ಸಿಬ್ಬಂದಿ ನಿನ್ನೆ ಪ್ಯಾಲೇಸ್ ಗ್ರೌಂಡ್ನಲ್ಲಿ ಪೊಲೀಸರನ್ನು ಕೋವಿಡ್ ಟೆಸ್ಟ್  ಮಾಡಿದ್ದು, ಇಂದು ರಿಪೋರ್ಟ್ ಹೊರಬೀಳಲಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments