Select Your Language

Notifications

webdunia
webdunia
webdunia
webdunia

ಜನವರಿ 2 ರಿಂದ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭ

Covid test
ಜನವರಿ 2ರಿಂದ ರಾಜ್ಯಾದ್ಯಂತ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭವಾಗಲಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ವ್ಯಾಕ್ಸಿನ್ ಅಭಿಯಾನ ಆರಂಭಿಸುತ್ತಿದೆ.

ರಾಜ್ಯದಲ್ಲಿ ಮೊದಲ ಮತ್ತು ಎರಡನೇ ಹಂತದ ಡೋಸ್ 100% ಪಡೆದಿದ್ದಾರೆ. ಆದರೆ ಪ್ರಕಾಶನರಿ ವ್ಯಾಕ್ಸಿನ್ ಶೇ. 27 ಜನರು ಮಾತ್ರ ಪಡೆದಿದ್ದಾರೆ. ಸಧ್ಯ ರಾಜ್ಯದಲ್ಲಿ 1.5 ಕೋಟಿಗೂ ಹೆಚ್ಚು ಜನರು ಮೂರನೇ ಡೋಸ್ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ಹೀಗಾಗಿ ಈಗ ಮತ್ತೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷವನ್ನು ಬರಮಾಡಿಕೊಳ್ಳುವ ವಿಶ್ವದ ಮೊದಲ ಎರಡು ಸ್ಥಳಗಳು ಯಾವುವು ಗೊತ್ತಾ?