Webdunia - Bharat's app for daily news and videos

Install App

ನಗರದಲ್ಲಿ ಇಳಿಕೆ ಕಂಡ ಕೋವಿಡ್

Webdunia
ಭಾನುವಾರ, 10 ಅಕ್ಟೋಬರ್ 2021 (17:21 IST)
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,166 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 214 ಸಾವುಗಳು ವರದಿಯಾಗಿದೆ, ಇದೇ ಅವಧಿಯಲ್ಲಿ 23,624 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.
ಕಳೆದ 214 ದಿನಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಪ್ರಕರಣಗಳು ಇಂದು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳಿಂದ ಗೊತ್ತಾಗಿದೆ.
ಭಾನುವಾರದ ಅಂಕಿಅಂಶಗಳು ಭಾರತದ ಕೊರೊನಾ ವೈರಸ್‌ ಸಾವಿನ ಸಂಖ್ಯೆಯನ್ನು 4,50,589 ಕ್ಕೆ ಏರಿಸಿದೆ.
ಭಾರತದಲ್ಲಿ ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣವು ಶೇಕಡಾ 97.99 ಆಗಿದ್ದು, ಈ ವರೆಗೆ ಒಟ್ಟು 3,32,71,915 ಮಂದಿ ಗುಣಮುಖರಾಗಿದ್ದಾರೆ.
 
ದೇಶದಲ್ಲಿ ಸದ್ಯ 2,30,971 ಸಕ್ರಿಯ ಪ್ರಕರಣಗಳಿವೆ.
 
ರಾಷ್ಟ್ರೀಯ ರೋಗನಿರೋಧಕ ಅಭಿಯಾನದ ಅಡಿಯಲ್ಲಿ ಸರ್ಕಾರವು ಇದುವರೆಗೆ 94.70 ಕೋಟಿ ಡೋಸ್ ಕೋವಿಡ್ -19 ಲಸಿಕೆಗಳನ್ನು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಮತ್ತೇ ಝಳಪಿಸಿದ ತಲವಾರು, ಮುಸ್ಲಿಂ ಯುವಕನ ಬರ್ಬರ ಹತ್ಯೆ

ಮುಂದಿನ ಸುದ್ದಿ
Show comments