Publish Date: Thu, 08 Jul 2021 (19:59 IST)
Updated Date: Thu, 08 Jul 2021 (20:02 IST)
ಇಂದು 3530 ಸೋಂಕು ದೃಢ; 62 ಮಂದಿ ಸೋಂಕಿತರು ಬಲಿ
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2530 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 62 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 514 ಸೋಂಕು ಪ್ರಕರಣಗಳು ದೃಢಪಟ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 3344 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 38,729ಕ್ಕೆ ಇಳಿಕೆಯಾಗಿದೆ.