Webdunia - Bharat's app for daily news and videos

Install App

ರಾಜ್ಯದಲ್ಲಿ 1386 ಮಂದಿಗೆ ಸೋಂಕು; 61 ಸೋಂಕಿತರು ಬಲಿ

Webdunia
ಸೋಮವಾರ, 12 ಜುಲೈ 2021 (20:34 IST)
ರಾಜ್ಯದಲ್ಲಿ ಒಂದು ದಿನದಲ್ಲಿ 1386 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 61 ಮಂದಿ ಅಸುನೀಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 319 ಸೋಂಕು ಪ್ರಕರಣಗಳು ಕಂಡು ಬಂದರೆ, 9 ಮಂದಿ ಮೃತಪಟ್ಟಿದ್ದಾರೆ.
ಒಂದೇ ದಿನದಲ್ಲಿ 3204 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,72,684 ಪೈಕಿ ಒಟ್ಟಾರೆ ಗುಣಮುಖಿತರ ಸಂಖ್ಯೆ 28,01,907ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 34,858ಕ್ಕೆ ಇಳಿದಿದೆ. ಒಟ್ಟಾರೆ ಸಾವಿನ ಸಂಖ್ಯೆ 35,896ಕ್ಕೆ ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments