Webdunia - Bharat's app for daily news and videos

Install App

ಪೆಟ್ರೋಲ್ ಬಂಕ್‌ನಲ್ಲಿ ಗೋಕಳ್ಳರ ಅಟ್ಟಹಾಸ; ಸಿ.ಸಿ. ಟಿವಿ ದೃಶ್ಯ ವೈರಲ್!

Webdunia
ಮಂಗಳವಾರ, 7 ಆಗಸ್ಟ್ 2018 (14:49 IST)
ಪೆಟ್ರೋಲ್ ಬಂಕ್‌ವೊಂದರಲ್ಲಿ ಗೋಕಳ್ಳರು ತಡರಾತ್ರಿ ಗೋವುಗಳ ಕಳ್ಳತನಕ್ಕೆ ಅಟ್ಟಹಾಸ ನಡೆಸಿದ್ದಾರೆ. ಅಟ್ಟಹಾಸ ನಡೆಸಿರುವ ಕೃತ್ಯ ಸಿ.ಸಿ. ಟಿವಿಯಲ್ಲಿ ದಾಖಲಾಗಿದ್ದು ಈ ದೃಶ್ಯಾವಳಿಗಳು ವೈರಲ್ ಆಗಿದೆ. 

ಕುಂದಾಪುರ-ಸಿದ್ದಾಪುರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಪೆಟ್ರೋಲ್ ಬಂಕ್‌ವೊಂದರಲ್ಲಿ ಗೋಕಳ್ಳರು ತಡರಾತ್ರಿ  ನಡೆಸಿದ ಅಟ್ಟಹಾಸ ಸಿ.ಸಿ. ಟಿವಿಯಲ್ಲಿ ದಾಖಲಾಗಿದ್ದು ಈ ದೃಶ್ಯಾವಳಿಗಳು ವೈರಲ್ ಆಗಿದೆ. 

ರಾಜ್ಯ ಹೆದ್ದಾರಿಯ ಬಸ್ರೂರು ಮಹಾಲಿಂಗೇಶ್ವರ ಪೆಟ್ರೋಲ್ ಬಂಕ್ ಇದಾಗಿದೆ. ತಡರಾತ್ರಿ 1 ಗಂಟೆ 47 ನಿಮಿಷಕ್ಕೆ ರಾಜ್ಯ ಹೆದ್ದಾರಿಯಲ್ಲಿ ಬಿಳಿ ಬಣ್ಣದ ರಿಟ್ಜ್ ಕಾರೊಂದು ಬಂದು ಬಂಕಿನ ಕೊಂಚ ದೂರದಲ್ಲಿ ನಿಲ್ಲುತ್ತೆ. ಅದರಿಂದ ಒಬ್ಬೊಬ್ಬರಾಗಿ ನಾಲ್ವರು ಮುಸುಕುಧಾರಿಗಳು ಬಂಕಿನೊಳಗೆ ಬಂದು ಅಲ್ಲಿದ್ದ ಬಿಡಾಡಿ ದನಗಳನ್ನು ಹಿಡಿಯಲು ಶತಯತ್ನ ನಡೆಸುತ್ತಾರೆ.

ಕೊನೆಗೂ ಕರುವೊಂದು ಕೈಗೆ ಸಿಗಬೇಕೆನ್ನುವ ಹೊತ್ತಲ್ಲಿ ಯಾವುದೋ ವಾಹನದ ಬರುವಿಕೆಗೆ ಬೆದರಿಯೋ ಅಥವಾ ಬೇರ್ಯಾವುದೋ ಕಾರಣಕ್ಕೆ  ನಾಲ್ವರು ದುಷ್ಕರ್ಮಿಗಳು ಅಲ್ಲಿಂದ ಕಾಲ್ಕೀಳುತ್ತಾರೆ. ಇದಷ್ಟು ಕುಕೃತ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments