Daily Horoscope

ಸಿಪಿ ಯೋಗೇಶ್ವರ್ ದೆಹಲಿ ಪ್ರವಾಸ: ಮತ್ತೆ ಶುರುವಾಗುತ್ತಾ ಸಿಎಂ ಕುರ್ಚಿ ಫೈಟ್?

Webdunia
ಶನಿವಾರ, 26 ಜೂನ್ 2021 (10:01 IST)
ಬೆಂಗಳೂರು: ಸದ್ಯಕ್ಕೆ ತಣ್ಣಗಾಗಿರುವ ಸಿಎಂ ಬದಲಾವಣೆ ವಿಚಾರ ಮತ್ತೆ ಭುಗಿಲೇಳುವ ಲಕ್ಷಣಗಳು ಕಾಣುತ್ತಿವೆ. ಸಚಿವರಾದ ಸಿಪಿ ಯೋಗೇಶ್ವರ್, ಸಿಟಿ ರವಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.


ಈ ಮೊದಲು ಯಡಿಯೂರಪ್ಪ ಆಡಳಿತ ವೈಖರಿ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದೆ ಯೋಗೇಶ್ವರ್‍ ಆರೋಪಗಳ ಸುರಿಮಳೆಯೇಗೈದಿದ್ದರು. ಇದೀಗ ಸಿಟಿ ರವಿ ಜೊತೆಗೆ ಕೇಂದ್ರ ನಾಯಕರನ್ನು ಭೇಟಿಯಾಗಲು ಅವರು ದೆಹಲಿಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಎಲ್ಲಾ ಶಾಸಕರು, ಸಚಿವರೊಂದಿಗೆ ಸಭೆ ನಡೆಸಿದ್ದ ಅರುಣ್ ಸಿಂಗ್ ಇಲ್ಲಿನ ಭಿನ್ನಾಭಿಪ್ರಾಯಗಳ ಬಗ್ಗೆ ವರಿಷ್ಠರಿಗೆ ವರದಿ ನೀಡಿದ್ದರು. ಇದರ ಪರಿಣಾಮ ಇನ್ನಷ್ಟೇ ಹೊರಬರಬೇಕಿದೆ. ಅದರ ನಡುವೆಯೇ ಇಬ್ಬರೂ ಸಚಿವರ ದೆಹಲಿ ಭೇಟಿ ಮತ್ತೊಮ್ಮೆ ಸಿಎಂ ಬದಲಾವಣೆ ಫೈಟ್ ಗೆ ಕಾರಣವಾಗುತ್ತಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments