ಸಿ.ಪಿ.ಯೋಗೇಶ್ವರ್ ಜೆಡಿಎಸ್ ಸೇರ್ಪಡೆ ಮಾಹಿತಿಯಿಲ್ಲ: ಕುಮಾರಸ್ವಾಮಿ

Webdunia
ಶುಕ್ರವಾರ, 13 ಅಕ್ಟೋಬರ್ 2017 (19:16 IST)
ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸಿ.ಪಿ.ಯೋಗೇಶ್ವರ್ ಜೊತೆ ನಾನು ಮಾತುಕತೆಯೇ ನಡೆಸಿಲ್ಲ. ಚುನಾವಣೆ ಸಂದರ್ಭದಲ್ಲಿ ಇಂತಹ ವದಂತಿಗಳು ಸಹಜ ಎಂದು ತಿಳಿಸಿದ್ದಾರೆ.
 
ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಯೋಗೇಶ್ವರ್ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎನ್ನುವ ವರದಿಯಲ್ಲಿ ಸತ್ಯಾಂಶವಿಲ್ಲ. ನನಗೆ ಗೊತ್ತಿದ್ದರೆ ಮಾಹಿತಿ ನೀಡುತ್ತಿದ್ದೆ ಎಂದು ಹೇಳಿದ್ದಾರೆ.
 
ನನ್ನೊಂದಿಗೆ ಯೋಗೇಶ್ವರ್ ಚರ್ಚೆ ನಡೆಸಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರೊಂದಿಗೆ ಚರ್ಚೆ ನಡೆಸಿದ್ದರೆ ನನಗೆ ತಿಳಿದಿಲ್ಲ ಎಂದು ಜೆಡಿಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments