ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಿಪಿ ಯೋಗೇಶ್ವರ್ ಅಚ್ಚರಿ ಹೇಳಿಕೆ

Sampriya
ಸೋಮವಾರ, 24 ನವೆಂಬರ್ 2025 (15:33 IST)
Photo Credit X
ಚನ್ನಪಟ್ಟಣ: ನಾನು ಕಳೆದೊಂದು ವರ್ಷದ ಹಿಂದೆ ಕಾಂಗ್ರೆಸ್ ಪಕ್ಷ ಸೇರಿ ಶಾಸಕನಾದವನು. ಪಕ್ಷದಲ್ಲಿ ನಾನಿನ್ನೂ ಒಂದು ವರ್ಷದ ಮಗುವಾಗಿದ್ದು, ನನಗೆ ಯಾವ ಬಣವೂ ಇಲ್ಲ ಎನ್ನುವ ಮೂಲಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ಶಾಸಕ ಸಿಪಿ ಯೋಗೇಶ್ವರ್ ಪ್ರತಿಕ್ರಿಯಿಸಿದ್ದಾರೆ. 

ನಾಯಕತ್ವ ಬದಲಾವಣೆ ಬಗ್ಗೆ ಸುದ್ದಿಗಾರರ ಜತೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನಾನಿನ್ನೂ ಒಂದು ವರ್ಷದ ಮಗುವಾಗಿದ್ದು, ನನಗೆ ಯಾವ ಬಣವೂ ಇಲ್ಲ. ನಾಯಕತ್ವ ಬದಲಾವಣೆ ಕುರಿತ ಚರ್ಚೆ ನನಗೆ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಇಬ್ಬರೂ ನಮ್ಮ ನಾಯಕರೇ ಎಂದು ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು, ನನ್ನನ್ನು ಇದಕ್ಕೆ ಎಳೆದು ತರಬೇಡಿ. ಈ ವಿಷಯದಲ್ಲಿ ಪಕ್ಷದ ನಾಯಕರು ಸಭೆ ಕರೆದು ಅಭಿಪ್ರಾಯ ಕೇಳಿದರೆ ಹೇಳುತ್ತೇನೆ ಎಂದರು.

ಸದ್ಯದ ಬೆಳವಣಿಗೆಗಳ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈಗಾಗಲೇ ಪ್ರತಿಕ್ರಿಯಿಸಿದ್ದಾರೆ. ಗೊಂದಲವನ್ನು ಬಗೆಹರಿಸುವುದಾಗಿ ಅವರೇ ಹೇಳಿದ್ದಾರೆ. ಹಾಗಾಗಿ, ನಮ್ಮ ಅಭಿಪ್ರಾಯವನ್ನು ಮಾಧ್ಯಮದ ಮುಂದೆ ಹೇಳಲು ಸಾಧ್ಯವಿಲ್ಲ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments