Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ತೊರೆದ ಸಿ.ಆರ್.ಕೇಶವನ್

CR Keshavan left the Congress
bangalore , ಗುರುವಾರ, 23 ಫೆಬ್ರವರಿ 2023 (17:42 IST)
ಕಾಂಗ್ರೆಸ್ ನಾಯಕ ಮತ್ತು ದೇಶದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮೊಮ್ಮಗ ಸಿ ಆರ್ ಕೇಶವನ್ ಅವರು ಗುರುವಾರ ಬೆಳಿಗ್ಗೆ ಕಾಂಗ್ರೆಸ್​​​ ಪಕ್ಷಕ್ಕೆ ರಾಜೀನಾಮೆ ಘೋಷಿಸಿದರು. ಸಿ.ಆರ್.ಕೇಶವನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ತಾವು ಪಕ್ಷ ತೊರೆಯಲು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. ಅವರು ಇನ್ನು ಮುಂದೆ ಪಕ್ಷದೊಂದಿಗೆ ಗುರುತಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಂಜಾಬ್​​ ಆಪ್​​​ ಶಾಸಕ ಅರೆಸ್ಟ್​