Publish Date: Fri, 20 Oct 2023 (17:20 IST)
Updated Date: Fri, 20 Oct 2023 (17:40 IST)
ಬೇರೆ ಬೇರೆ ರಾಜ್ಯಗಳಲ್ಲಿ ಆಯಾ ಭಾಷೆ ಕಲಿಯದಿದ್ದರೆ ಬದುಕು ನಡೆಸುವುದು ಸುಲಭವಲ್ಲ, ಆದರೆ ಕರ್ನಾಟಕದಲ್ಲಿ ಬೇರೆ ಭಾಷಿಕರು ಕನ್ನಡ ಕಲಿಯದಿದ್ದರೂ ಇಲ್ಲಿ ಜೀವನ ನಡೆಸುತ್ತಾರೆ. ಹಾಗಾಗಿ ಕರುನಾಡಿನಲ್ಲಿ ಕನ್ನಡ ಬಳಕೆ ಮಾತನಾಡುವುದು ಅನಿವಾರ್ಯ ಎಂಬಂತಹ ವಾತಾವರಣವನ್ನು ನಾವೆಲ್ಲ ಸೃಷ್ಟಿಸಬೇಕು ಎಂದು ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷವಾಗಿರುವ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ.