Select Your Language

Notifications

webdunia
webdunia
webdunia
webdunia

ಹೊಸ ಜಿಲ್ಲೆಗಳ ರಚನೆ : 50ಕ್ಕೇರಿದ ರಾಜಸ್ಥಾನ ಜಿಲ್ಲೆಗಳು

ಹೊಸ ಜಿಲ್ಲೆಗಳ ರಚನೆ : 50ಕ್ಕೇರಿದ ರಾಜಸ್ಥಾನ ಜಿಲ್ಲೆಗಳು
ಜೈಪುರ , ಶನಿವಾರ, 18 ಮಾರ್ಚ್ 2023 (09:07 IST)
ಜೈಪುರ : ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಶುಕ್ರವಾರ 19 ಹೊಸ ಜಿಲ್ಲೆಗಳನ್ನು ರಚಿಸಿರುವುದಾಗಿ ಘೋಷಣೆ ಮಾಡಿದ್ದಾರೆ.

ಶುಕ್ರವಾರ ರಾಜಸ್ಥಾನದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಹೊಸ ಜಿಲ್ಲೆಗಳು ಮತ್ತು ವಿಭಾಗಗಳ ರಚನೆಯನ್ನು ಘೋಷಿಸಿದ್ದಾರೆ. 

ಈ ಹೊಸ 19 ಜಿಲ್ಲೆಗಳೊಂದಿಗೆ ರಾಜಸ್ಥಾನದ ಒಟ್ಟು ಜಿಲ್ಲೆಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಬನ್ಸ್ವಾರಾ, ಪಾಕಿ ಹಾಗೂ ಸಿಕಾರ ಮೂರು ಹೊಸ ವಿಭಾಗಗಳನ್ನು ಗುರುತಿಸಲಾಗಿದ್ದು, ರಾಜ್ಯದ ಒಟ್ಟು ವಿಭಾಗಗಳ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೀದರ್ನಲ್ಲಿ 9 ವರ್ಷದ ಬಳಿಕ ಆಲಿಕಲ್ಲು ಮಳೆ