Webdunia - Bharat's app for daily news and videos

Install App

ಮದುವೆಯಾಗಲು ಸಿದ್ಧತೆ ನಡೆಸಿದ ಮತ್ತೊಂದು ಕ್ರಿಕೆಟ್ ಜೋಡಿ..!!! ಯಾರು ಗೊತ್ತಾ ???

Webdunia
ಸೋಮವಾರ, 12 ಸೆಪ್ಟಂಬರ್ 2022 (16:15 IST)
ಭಾರತೀಯ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅವರು ಕರ್ನಾಟಕ ಕ್ರಿಕೆಟ್ ಆಟಗಾರ ಅರ್ಜುನ್ ಹೊಯ್ಸಳ ಅವರೊಂದಿಗೆ ನಿಶ್ಚಿತಾರ್ಥ ವಾಗಿದೆ .
32 ವರ್ಷದ ಕರ್ನಾಟಕದ ಅರ್ಜುನ್ ಹೊಯ್ಸಳ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೇದಾ ಅವರೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ ಬಹಿರಂಗಪಡಿಸಿದ್ದಾರೆ.
ಪೋಸ್ಟ್‌ನಲ್ಲಿ ಅರ್ಜುನ್ ಮಂಡಿ ಊರಿ ಭಾರತೀಯ ಮಹಿಳಾ ಕ್ರಿಕೆಟರ್ ಮತ್ತು ಅವರ ದೀರ್ಘಕಾಲದ ಗೆಳತಿ ವೇದಾಗೆ ಪ್ರಪೋಸ್ ಮಾಡುವುದನ್ನು ಕಾಣಬಹುದು. ವೇದಾ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಅವಿಭಾಜ್ಯ ಅಂಗವಾಗಿದ್ದರೆ, ಅರ್ಜುನ್ ವೃತ್ತಿಪರ ಕ್ರಿಕೆಟ್‌ ತರಬೇತುದಾರರಾಗಿದ್ದಾರೆ ಮತ್ತು ಅವರ ರಾಜ್ಯಕ್ಕಾಗಿ ಕ್ರಿಕೆಟ್ ಆಡುತ್ತಾರೆ. 2019ರ ಕರ್ನಾಟಕ ಪ್ರೀಮಿಯರ್ ಲೀಗ್ನಲ್ಲಿ ಶಿವಮೊಗ್ಗ ಲಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ಅರ್ಜುನ್, ಕರ್ನಾಟಕ ಪ್ರೀಮಿಯರ್ ಲೀಗ್ ಸೇರಿದಂತೆ ರಾಜ್ಯ ಟಿ20 ಟೂರ್ನಮೆಂಟ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಡಗೈ ಬ್ಯಾಟ್ಸ್ಮನ್ 2016 ರಲ್ಲಿ ಕರ್ನಾಟಕಕ್ಕಾಗಿ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದ್ದರು ಕೂಡ ದೇಶಿಯ ಮತ್ತು ಇಂಟರ್‌ನ್ಯಾಶನಲ್‌ ಕ್ರಿಕೆಟ್‌ನಲ್ಲಿ ಅವರು ಹೆಚ್ಚು ಗುರುತಿಸಿಕೊಂಡಿಲ್ಲ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments