Daily Horoscope

ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಗೃಹ ಸಚಿವರು ಹೇಳಿದ್ದೇನು?

Webdunia
ಬುಧವಾರ, 1 ಜನವರಿ 2020 (12:10 IST)
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಪಾರ್ಟಿ ಮಾಡುತ್ತಿದ್ದಾಗ ಕೆಲವು ಕಡೆ ಮಹಿಳೆಯರ ಮೇಲೆ ಅಸಭ್ಯ ವರ್ತನೆ ತೋರಿದ ಘಟನೆಗಳು ನಡೆದಿವೆ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.


ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಕೆಲವು ದುರುಳರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ತೋರಿದ ಘಟನೆ ವರದಿಯಾಗಿತ್ತು.

ಇದರ ವಿಡಿಯೋಗಳು ಮಾಧ್ಯಮಗಳಲ್ಲೂ ಪ್ರಸಾರವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮರಾಯಿ ಅಸಭ್ಯ ವರ್ತನೆ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments