Webdunia - Bharat's app for daily news and videos

Install App

ಬಾಣಂತಿ ಶೌಚಕ್ಕೆ ಹೋದಾಗ ರೇಪ್ ಮಾಡಿದ್ದು ಯಾರು?

Webdunia
ಬುಧವಾರ, 31 ಜುಲೈ 2019 (15:26 IST)
ಆಕೆ ಎಂದಿನಂತೆ ಮನೆಯಿಂದ ಹೊರಗೆ ಬಹಿರ್ದೆಸೆಗೆ ಹೋಗಿದ್ದಾಳೆ. ಇದೇ ಸಮಯವನ್ನು ಸಾಧಿಸಿದ ಕಾಮುಕನೊಬ್ಬ ಅವಳ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಬಾಣಂತಿ ಮೇಲೆ ಅತ್ಯಾಚಾರ ಮಾಡಿರೋ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಹೆರಿಗೆಗೆ ಅಂತ ತವರ ಮನೆಗೆ ಆ ಮಹಿಳೆ ಬಂದಿದ್ದರು. ಮಗುವಾಗಿ ಎರಡು ತಿಂಗಳಾಗಿದೆ.

ಈ ಬಾಣಂತಿ ಮೇಲೆ ಮಹಾಂತೇಶ್ ದೊಡ್ಡಪ್ಪ ತಳವಾರ ಎನ್ನೋ ವ್ಯಕ್ತಿ ಅತ್ಯಚಾರವೆಸಗಿದ್ದಾನೆ ಎನ್ನಲಾಗಿದೆ.

ಮದುವೆಗೂ ಮೊದಲೇ ಈ ಮಹಿಳೆಯನ್ನು ಆರೋಪಿ ಚುಡಾಯಿಸುತ್ತಿದ್ದ. ಅಲ್ಲದೇ ಈ ಮೊದಲು ಮಹಿಳೆಯ ಕೈ ಹಿಡಿದು ಎಳೆದಾಡಿದ್ದ. ಹೀಗಂತ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments