Daily Horoscope

ಜನಾರ್ದನ ರೆಡ್ಡಿ ಮೇಲೆ ಕ್ರಿಮಿನಲ್ ಕೇಸ್..!

Webdunia
ಶುಕ್ರವಾರ, 28 ಜನವರಿ 2022 (09:24 IST)
ಬೆಂಗಳೂರು : ಮಾಜಿ ಸಚಿವ, ಗಣಧಣಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಅಕ್ರಮ ಅದಿರು ಸಾಗಾಣೆ ಪ್ರಕರಣದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

2009-10 ರ ಆದಾಯ ತೆರಿಗೆ ವಂಚಿಸಿ ಸಾವಿರಾರು ಟನ್ಗಟ್ಟಲೇ ಅದಿರು ಸಾಗಿಸಿದ ಆರೋಪದ ಮೇಲೆ ಜನಾರ್ದನ ರೆಡ್ಡಿ ನಿವಾಸ, ಕಚೇರಿ ಸೇರಿ ಐಟಿ ಇಲಾಖೆ ಹಲವೆಡೆ ದಾಳಿ ನಡೆಸಿತ್ತು. ಈ ಬಗ್ಗೆ ಕೆಲವೊಂದು ದಾಖಲಾತಿ, ಡಿಜಿಟಲ್ ಸಾಕ್ಷ್ಯ ಲಭ್ಯವಾಗಿತ್ತು.

ಈ ಬಗ್ಗೆ, ಖಾಸಗಿ ದೂರು ದಾಖಲಾಗಿತ್ತು. ಹೀಗಾಗಿ ಜನಾರ್ದನ ರೆಡ್ಡಿ ಸೇರಿದಂತೆ ಪ್ರಕರಣದಲ್ಲಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments