Webdunia - Bharat's app for daily news and videos

Install App

ಸಚಿವೆ ಉಮಾಶ್ರೀ ವಿರುದ್ಧ ಕ್ರಿಮಿನಲ್ ಕೇಸ್

Webdunia
ಬುಧವಾರ, 29 ಜೂನ್ 2016 (18:39 IST)
ಜಿಲ್ಲೆಯ ಸೊರಬ ತಾಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. 
 
2014ರಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಚಿವೆ ಉಮಾಶ್ರೀ,  ಗೆಳೆಯನ ಪತ್ನಿಯ ಮೇಲೆ ಅತ್ಯಾಚಾರ ಮಾಡುವ ಬಿಜೆಪಿ ಮಾಜಿ ಶಾಸಕ ಹಾಲಪ್ಪ ರೇಪಿಸ್ಟ್ ಎಂದು ಆರೋಪಿಸಿದ್ದರು.
 
ನನ್ನ ವಿರುದ್ಧ ಅತ್ಯಾಚಾರ ಮಾಡಿದ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಸಚಿವೆ ಉಮಾಶ್ರೀ ಆರೋಪ ನನ್ನ ಘನತೆ ಗೌರವಕ್ಕೆ ಕುಂದು ತಂದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಹಾಲಪ್ಪ ಸೊರಬ ಪಟ್ಟಣದ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು.    
 
ನ್ಯಾಯಮೂರ್ತಿ ಶೆಟ್ಟಿಗಾರ್, ಸಚಿವೆ ಉಮಾಶ್ರೀ ಜುಲೈ 20 ರಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಕೋರ್ಟ್ ಆದೇಶಿಸಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಮುಂದಿನ ಸುದ್ದಿ
Show comments