Daily Horoscope
✕

ಕ್ರಿಮಿನಲ್ ಕೇಸ್ ದಾಖಲಾಗಬೇಕು : ಕಟೀಲ್

Webdunia
ಬುಧವಾರ, 9 ನವೆಂಬರ್ 2022 (11:16 IST)
ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಎಂಬ ಪದ ಅಶ್ಲೀಲ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಮತ್ತೆ ಅನಾವರಣಗೊಳಿಸಿದ್ದಾರೆ.
 
ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಅವರು ಮಾಧ್ಯಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

 ರೀತಿಯಾಗಿ ಹಿಂದೂಗಳನ್ನು ಟೀಕಿಸುವ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬೆಳೆಸಿಕೊಂಡು ಬಂದಿದೆ. ಹಿಂದೂಗಳನ್ನು ಅವಮಾನಿಸುವುದು, ಕಡೆಗಣಿಸುವುದನ್ನು ಕಾಂಗ್ರೆಸ್ ಪಕ್ಷವು ಸಾಮಾನ್ಯ ಕಾರ್ಯಸೂಚಿಯಾಗಿ ಪಾಲಿಸುತ್ತಲೇ ಬಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments