Webdunia - Bharat's app for daily news and videos

Install App

ಇಂಥ ಸರಕಾರಿ ನೌಕರರ ಮೇಲೆ ಬೀಳುತ್ತೆ ಕ್ರಿಮಿನಲ್ ಕೇಸ್

Webdunia
ಮಂಗಳವಾರ, 23 ಜೂನ್ 2020 (17:09 IST)
ಸರಕಾರಿ, ಸರಕಾರದ ನಿಗಮ, ಮಂಡಳಿ ಮತ್ತಿತರ ಅಧಿಕಾರಿ ಹಾಗೂ ಕೆಲವು ನೌಕರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಲಿದೆ.

ಕಲಬುರಗಿ ತಾಲೂಕಿನ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ ಮತ್ತಿತರ  ಅಧಿಕಾರಿ ಹಾಗೂ ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಜೂನ್ 10 ರಿಂದ ಒಂದು ತಿಂಗಳೊಳಗಾಗಿ  ಕಲಬುರಗಿ ತಹಶೀಲ್ದಾರರ ಕಚೇರಿಯ ಆಹಾರ ಶಾಖೆಗೆ ಕೂಡಲೇ ಹಿಂದಿರುಗಿಸಬೇಕು.

ಹೀಗಂತ ಕಲಬುರಗಿ ತಹಶೀಲ್ದಾರ ಮಲ್ಲೇಶ ತಂಗಾ ತಿಳಿಸಿದ್ದು, ಒಂದು ತಿಂಗಳ ನಂತರವೂ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರು ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ ಸ್ವೀಕೃತವಾಗಿದ್ದಲ್ಲಿ ಅಂತಹ ನೌಕರರ ವಿರುದ್ದ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಅಲ್ಲದೇ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು  ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments