Select Your Language

Notifications

webdunia
webdunia
webdunia
webdunia

ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್

ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್
ಬೆಂಗಳೂರು , ಮಂಗಳವಾರ, 28 ಫೆಬ್ರವರಿ 2023 (18:33 IST)
ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
 
ಪತಿ ಸುಧೀರ್ ರೆಡ್ಡಿ ಜೊತೆ ಖುದ್ದು 24ನೇ ಎಸಿಎಂಎಂ ಕೋರ್ಟ್ಗೆ ಹಾಜರಾಗಿದ್ದ ರೋಹಿಣಿ ಸಿಂಧೂರಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು. 
 
`ತಡೆಯಾಜ್ಞೆ ಇದ್ದರೂ, ರೂಪಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಲೇ ಇದ್ದಾರೆ. ಅವಹೇಳನ ಬರವಣಿಗೆ ಪೋಸ್ಟ್ ಮಾಡುತ್ತಿದ್ದಾರೆ. ಕೆಲವೊಮ್ಮೆ ಮಾತನಾಡಿದ್ರೆ ಪರವಾಗಿಲ್ಲ, ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು.  
 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ಕಣ್ಣೀರಿಗೆ ಮೋದಿ ಉತ್ತರ ಕೊಡಲಿ : ಶಿವಕುಮಾರ್