ಕೊರೊನಾದಿಂದಾಗಿ ಕೆ ಎಸ್ ಆರ್ ಟಿ ಸಿಗೆ ಕೋಟಿ ಕೋಟಿ ನಷ್ಟ

Webdunia
ಗುರುವಾರ, 19 ಮಾರ್ಚ್ 2020 (20:25 IST)
ಮಹಾಮಾರಿ ಕೊರೊನಾ ವೈರಸ್ ನಿಂದಾಗಿ ಸಾರಿಗೆ ಸಂಸ್ಥೆಯು ಕೋಟಿ ಕೋಟಿ ರೂಪಾಯಿ ನಷ್ಟಕ್ಕೆ ಒಳಗಾಗುತ್ತಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೊರೊನಾ ವೈರಸ್ ಭೀತಿಯಿಂದಾಗಿ ಇದುವರೆಗೆ 8.50 ಕೋಟಿಗೂ ಅಧಿಕ ನಷ್ಟ ಅನುಭವಿಸಿದೆ.

1300 ಕ್ಕೂ ಹೆಚ್ಚು ಬಸ್ ಗಳ ಸೇವೆ ರದ್ದು ಮಾಡಲಾಗಿದೆ. ಇಂದು ಮತ್ತೆ 550 ಕ್ಕೂ ಹೆಚ್ಚು ಬಸ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ರಾಜ್ಯದಿಂದ ಹೊರರಾಜ್ಯಗಳಿಗೆ ತೆರಳುತ್ತಿರುವ ಬಸ್ ಗಳನ್ನು ಬಂದ್ ಮಾಡಲಾಗಿದೆ. ಪ್ರಯಾಣಿಕರ ಸಂಖ್ಯೆಯಲ್ಲಿಯೂ ಇಳಿಮುಖ ಕಂಡು ಬಂದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments