Daily Horoscope
✕

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಸಂಪ್ರಿಯ
ಸೋಮವಾರ, 22 ಜೂನ್ 2026 (20:30 IST)
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಜೆಡಿಎಸ್‌ ಶಾಸಕರು ಅಡ್ಡ ಮತದಾನ ಮಾಡಿರುವುದು ಮುಗಿದು ಹೋಗಿರುವ ಅಧ್ಯಾಯವೆಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. 

ಎಂಎಲ್‌ಸಿ ಚುನಾವಣೆಯಲ್ಲಿ ಶಾಸಕರ ಅಡ್ಡ ಮತದಾನ ವಿಚಾರದಲ್ಲಿ ಬಿಜೆಪಿಯಿಂದ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ಮುಂದಾಗಿರೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ಮಾಡೋದ್ರಲ್ಲಿ ತಪ್ಪೇನು ಇಲ್ಲ. ಆದರೆ ಇದೀಗ ಅದು ಮುಗಿದು ಹೋದ ಅಧ್ಯಾಯವಾಗಿದೆ. 

ಈ ಸರ್ಕಾರದಲ್ಲಿ ಯಾರಿಗೆ ಬೇಕಾದ್ರೂ ಬ್ಲ್ಯಾಕ್ ಮೇಲ್ ಮಾಡ್ತಾರೆ. ಆಮಿಷ ಒಡ್ಡುವ ಎಕ್ಸ್‌ಫರ್ಟ್‌ಗಳು ಇದ್ದಾರೆ ಎಂದು ಕಿಡಿಕಾರಿದ್ದಾರೆ. 

ಇನ್ನೂ ಚುನಾವಣೆ ಸಂದರ್ಭದಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ. ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ನಲ್ಲೇ ಕ್ರಾಸ್ ವೋಟಿಂಗ್ ಆಗಿದೆ. ಮ್ಯಾನ್ ಪವರ್, ಮಸಲ್ ಪವರ್, ಮನಿ ಪವರ್ ಎಲ್ಲಾ ಇದೆ. ಇದರಿಂದ ಬಿಜೆಪಿ ಸ್ನೇಹಿತರು ಆತಂಕಕ್ಕೆ ಒಳಗಾಗೋದು ಬೇಡ ಎಂದು ಹೇಳಿದರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments