ವೈಕುಂಠ ಏಕಾದಶಿ ಹಿನ್ನೆಲೆ ದೇವಾಲಯದಲ್ಲಿ ಭಕ್ತರ ದಂಡು

Webdunia
ಶನಿವಾರ, 23 ಡಿಸೆಂಬರ್ 2023 (14:00 IST)
ವೈಕುಂಠ ಏಕಾದಶಿ ಹಿನ್ನೆಲೆ ವೆಂಕಟೇಶ್ವರ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ.ಗೋವಿಂದ... ಗೋವಿಂದ ನಾಮಸ್ಮರಣೆ ಕೇಳಿಬಂದಿದೆ.ವೈಯಾಲಿಕಾವಲ್ ಟಿಟಿಡಿ ದೇವಸ್ಥಾನದಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಸಹಸ್ರಾರು ಭಕ್ತರು ನಿಂತಿದ್ದಾರೆ.

ಏಕಾದಶಿ ಹಿನ್ನೆಲೆ ಉಪವಾಸದಲ್ಲಿಯೇ ಬಂದು ಭಕ್ತರು ದೇವರ‌ ಮೊರೆಹೋಗಿದ್ದಾರೆ.ಮುಂಜಾನೆಯಿಂದಲೇ ದೇವರ ದರ್ಶನಕ್ಕೆ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments