Webdunia - Bharat's app for daily news and videos

Install App

ಬೆಂಗಳೂರು ಫ್ಲವರ್ ಶೋ ಗೆ ಹರಿದು ಬಂದ ಜನಸಾಗರ‌

Webdunia
ಶುಕ್ರವಾರ, 27 ಜನವರಿ 2023 (14:21 IST)
74 ನೇ ಗಣರಾಜ್ಯೋತ್ಸವ ಹಿನ್ನೆಲೆ ಬೆಂಗಳೂರು ಫ್ಲವರ್ ಶೋ ಗೆ ಜನಸಾಗರ ಹರಿದು ಬಂದಿದೆ.ನೆನ್ನೆ ನಡೆದಂತಹ ಗಣರಾಜ್ಯೋತ್ಸವದ ಪ್ರಯುಕ್ತ ಬೆಂಗಳೂರು ಹಾಗೂ ಹೊರ ಭಾಗದಿಂದ ಜನಸಾಗರ ಹರಿದು ಬಂದಿದ್ದು,ನೆನ್ನೆ 66,631 ಜನರಿಂದ ಪ್ಲವರ್ ಶೋ ವೀಕ್ಷಣೆ ನಡೆದಿದೆ.59,108 ವಯಸ್ಕರು ಸೇರಿದಂತೆ 7,523 ಮಕ್ಕಳು ಫ್ಲವರ್ ಶೋ ವೀಕ್ಷಣೆ ಮಾಡಿದ್ದಾರೆ.
 
ಇನ್ನೂ ಒಂದೇ ದಿನ ಒಟ್ಟು 46,58,540 ರೂಪಾಯಿ ಸಂಗ್ರಹವಾಗಿದೆ.ಇನ್ನೂ ಮೂರು ದಿನ‌  ಫಲ ಪುಷ್ಪ ಪ್ರದರ್ಶನ ನಡೆಯಲಿದೆ.ಶನಿವಾರ ಹಾಗೂ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments