Webdunia - Bharat's app for daily news and videos

Install App

ಸಾಮಾಜಿಕ ಹೋರಾಟಗಾರ ಸಿ.ಎಸ್.ದ್ವಾರಕನಾಥ್ ಕಾಂಗ್ರೆಸ್ ಸೇರ್ಪಡೆ

Webdunia
ಶುಕ್ರವಾರ, 20 ಆಗಸ್ಟ್ 2021 (15:49 IST)
ಸಾಮಾಜಿಕ ಹೋರಾಟಗಾರ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್ ದ್ವಾರಕನಾಥ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ
ಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಕಾಂಗ್ರೆಸ್ ಧ್ವಜ ಸ್ವೀಕರಿಸಿದ ನಂತರ ಮಾತನಾಡಿದ ಸಿ.ಎಸ್.ದ್ವಾರಕನಾಥ್, 40 ವರ್ಷ ಸಾಮಾಜಿಕ ಹೋರಾಟ ಮಾಡಿದ್ದೇನೆ. ಪತ್ರಕರ್ತನಾಗಿ 20 ವರ್ಷ ಕೆಲಸ ಮಾಡಿದ್ದೇನೆ. ಇಂದು ಕಾಂಗ್ರೆಸ್ ಪಕ್ಷವನ್ನ ಸೇರಿದ್ದೇನೆ ಎಂದರು.
ಜಾತಿ ಸಮೀಕರಣ, ಸಂಪನ್ಮೂಲ ಕ್ರೋಢೀಕರಣ ಮಾಡುವಲ್ಲಿ ಅರಸು ಆಡಳಿತ ಯಶಸ್ವಿಯಾಗಿದ್ದರು. ನಾನು ಅದೇ ಗುರಿ ಇಟ್ಟುಕೊಂಡು‌ ಬಂದಿದ್ದೇನೆ. ಸಣ್ಣ ಸಮುದಾಯ ಸೇರಿಸುವ ಕೆಲಸ ಮಾಡಬೇಕಿದೆ. ದಕ್ಕಲಿಗ ಸಮುದಾಯವನ್ನ ಮನಮೋಹನ್ ಗುರುತಿಸಿದ್ದರು. ಆ ಸಮುದಾಯದ ಅಭಿವೃದ್ಧಿಗೆ ನೆರವಾಗಿದ್ದರು. ಇಂತಹ ಸಮುದಾಯಗಳನ್ನ ಗುರ್ತಿಸಿದ್ದು ಕಾಂಗ್ರೆಸ್ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಶಾಸಕರಿಗೆ ಯಾಕೆ ಕಡಿಮೆ ಅನುದಾನ: ಬಿವೈ ವಿಜಯೇಂದ್ರ ರೋಷಾವೇಷ

ಶಾಸಕರ ಅಸಮಾಧಾನ ತೀರಿಸಲು ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ ಪ್ರಕಾರ ಹೃದಯದ ಆರೋಗ್ಯ ಚೆನ್ನಾಗಿರಬೇಕಾದರೆ ಈ 5 ಸರಿಯಾಗಿರಬೇಕು

Bengaluru Rains: ವೀಕೆಂಡ್ ನಲ್ಲಿ ಬೆಂಗಳೂರಿಗೆ ಮಳೆ ಬರುತ್ತಾ, ಇಂದಿನ ಹವಾಮಾನ ವರದಿ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಮುಂದಿನ ಸುದ್ದಿ
Show comments