ಸಿಟಿ ರವಿ, ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣದಲ್ಲಿ ದೂರು ಪರಿಶೀಲಿಸಿ ಕ್ರಮ: ಸಭಾಪತಿ

Sampriya
ಭಾನುವಾರ, 29 ಡಿಸೆಂಬರ್ 2024 (16:42 IST)
ದಾವಣಗೆರೆ: ಸದನಲ್ಲಿ ನಡೆದ ಎಂಎಲ್‌ಸಿ ಸಿಟಿ ರವಿ ಹಾಗೂ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಸಂಬಂಧ ದೂರು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ ದೂರು ಪರಿಶೀಲಿಸಿ ಸದನದ ಪರಿಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದ‌ತು.

ಡಿ.19ರಂದು ಸದನದಲ್ಲಿ ನಡೆದ ಬೆಳವಣಿಗೆಯನ್ನು ಗಮನಿಸಿದ್ದೇನೆ. ದಾಖಲೆಗಳು ಪರಿಶೀಲಿಸಿದ್ದೇನೆ. ಇದನ್ನು ಬೆಳೆಸುವುದರಲ್ಲಿ ಅರ್ಥವಿಲ್ಲ. ಇದು ಇಲ್ಲಿಗೆ ಮುಗಿಯಲಿ ಎಂಬುದು ನನ್ನ ಅಪೇಕ್ಷೆ ಎಂದು ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದರು.

ವಿಧಾನಪರಿಷತ್‌ನಲ್ಲಿ ಇರುವ ಸಿ.ಸಿ.ಟಿವಿ ಕ್ಯಾಮೆರಾ ಹಾಗೂ ಆಡಿಯೊ ಅಧಿಕೃತ ದಾಖಲೆಗಳು. ಖಾಸಗಿ ಸುದ್ದಿವಾಹಿನಿಯಲ್ಲಿ ಭಿತ್ತರವಾದ ದೃಶ್ಯಗಳ ಬಗ್ಗೆ ಮಾಹಿತಿ ಇಲ್ಲ. ಈ ದೃಶ್ಯಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು ಎಂದು ವಿವರಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments