Webdunia - Bharat's app for daily news and videos

Install App

ತುರ್ತು ಪರಿಸ್ಥಿತಿಯ ಕರಾಳ ದಿನಗಳ ಸಂಬಂಧ ಅಭಿಯಾನ: ಸಿ.ಟಿ.ರವಿ

Krishnaveni K
ಮಂಗಳವಾರ, 24 ಜೂನ್ 2025 (12:07 IST)
ಬೆಂಗಳೂರು: ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟಿಸ್ ಅಡಿಯಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳ ಸಂಬಂಧ ಅಭಿಯಾನದ ಜನಜಾಗೃತಿ ಸಭೆಯನ್ನು ಇಂದು (24ರಂದು) ಸಂಜೆ 4.30ಕ್ಕೆ ಬೆಂಗಳೂರಿನ ಟೌನ್ ಹಾಲ್‍ನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಉದ್ಘಾಟಿಸುವರು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧ್ಯಕ್ಷತೆ ವಹಿಸುವರು. ‘ಇಂಡಿಯನ್ ಎಕ್ಸ್‍ಪ್ರೆಸ್’ನ ವರದಿಗಾರಾಗಿದ್ದ ಹಾಗೂ ತುಘಲಕ್ ಪತ್ರಿಕೆಯ ಸಂಪಾದಕರಾಗಿ ತುರ್ತು ಪರಿಸ್ಥಿತಿ ವಿರುದ್ಧ ನಿರ್ಭೀತಿಯಿಂದ ಜನಜಾಗೃತಿ ಮೂಡಿಸಿದ್ದ ತಮಿಳುನಾಡಿನ ಎಸ್.ಗುರುಮೂರ್ತಿ ಅವರು ಪ್ರಧಾನ ಭಾಷಣ ಮಾಡುವರು ಎಂದು ತಿಳಿಸಿದರು.

ಅದು ಸಂವಿಧಾನ ಉಳಿಸಲು ನಡೆಸಿದ ಹೋರಾಟ. ಸ್ವಾತಂತ್ರ್ಯ ಉಳಿಸಲು, ಪ್ರಜಾಪ್ರಭುತ್ವದ ಮೌಲ್ಯ ಉಳಿಸಲು ನಡೆಸಿದ ಹೋರಾಟ ಅದಾಗಿತ್ತು. ಕಾಂಗ್ರೆಸ್ಸಿನ ಸಂವಿಧಾನವಿರೋಧಿ, ಸರ್ವಾಧಿಕಾರಿ ವರ್ತನೆಯನ್ನು ತಿಳಿಸಲಿದ್ದೇವೆ ಎಂದರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments