Webdunia - Bharat's app for daily news and videos

Install App

ಧರ್ಮಸ್ಥಳದ ಬಗ್ಗೆ ಸದನದಲ್ಲೂ ಪ್ರಸ್ತಾಪ ಮಾಡ್ತೀವಿ ಎಂದ ಸಿಟಿ ರವಿ

Krishnaveni K
ಸೋಮವಾರ, 11 ಆಗಸ್ಟ್ 2025 (11:38 IST)
ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಸದನದಲ್ಲೂ ಧರ್ಮಸ್ಥಳದ ಬಗ್ಗೆ ಪ್ರಸ್ತಾಪ ಮಾಡುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿಟಿ ರವಿ ಹೇಳಿದ್ದಾರೆ.

ದರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಆರೋಪಿಸಿ ಅನಾಮಿಕ ವ್ಯಕ್ತಿಯೊಬ್ಬ ದೂರು ನೀಡಿದ್ದ. ಆತನ ದೂರಿನನ್ವಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿಸಿತ್ತು. ಇದೀಗ ಪ್ರಣಬ್ ಮೊಹಂತಿ ನೇತೃತ್ವದ ತಂಡ ಅನಾಮಿಕ ದೂರುದಾರನನ್ನು ಧರ್ಮಸ್ಥಳದ ವಿವಿಧ ಭಾಗಗಳಲ್ಲಿ ಆತ ತೋರಿಸಿದ ಕಡೆ ಮಣ್ಣು ಅಗೆದು ಅಸ್ಥಿಪಂಜರಕ್ಕಾಗಿ ಹುಡುಕಾಟ ನಡೆಸುತ್ತಿದೆ.

ಇದರ ಬಗ್ಗೆ ಬಿಜೆಪಿ ಸೇರಿದಂತೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಹಿಂದೂ ದೇವಾಲಯದ ಮೇಲೆ ನಡೆಯುತ್ತಿರುವ ವ್ಯವಸ್ಥಿತಿ ಪಿತೂರಿ ಎಂದಿದ್ದರು. ಇದರ ಬಗ್ಗೆ ಈಗ ಸದನದಲ್ಲೂ ಪ್ರಸ್ತಾಪಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಇದನ್ನೇ ಸಿಟಿ ರವಿ ಕೂಡಾ ಖಚಿತಪಡಿಸಿದ್ದಾರೆ.

ಸದನದ ಅಜೆಂಡಾದಲ್ಲಿ ಧರ್ಮಸ್ಥಳ  ವಿಷಯವಿಲ್ಲ. ಹಾಗಿದ್ದರೂ ಧರ್ಮಸ್ಥಳ ಎನ್ನುವುದು ಹಲವು ಭಕ್ತರ ಧಾರ್ಮಿಕ ಶ್ರದ್ಧಾ ಕೇಂದ್ರ. ಈ ಕೇಂದ್ರಕ್ಕೆ ತೊಂದರೆಯಾಗುವುದನ್ನು ನಾವು ಸಹಿಸಲ್ಲ. ಹೀಗಾಗಿ ಸದನದಲ್ಲೂ ಧರ್ಮಸ್ಥಳ ಪ್ರಕರಣವನ್ನು ಪ್ರಸ್ತಾಪಿಸುವುದಾಗಿ ಸಿಟಿ ರವಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಗೆ ಗೌರವ ಕೊಡೋದು ಹೇಗೆಂದು ಮೋದಿ ನೋಡಿ ಕಲಿಯಿರಿ: ಟ್ರೋಲ್ ಆದ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಮ್ಮ ನಾಶ ಮಾಡಿದ್ರೆ ಅರ್ಧ ಪ್ರಪಂಚವನ್ನೇ ಮುಳುಗಿಸ್ತೀವಿ: ಪಾಕ್ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಬೆದರಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಕ್ಕರೆ ಖಾಯಿಲೆ ದೂರ ಮಾಡಲು ಈ ಮೂರು ಅಭ್ಯಾಸ ಸಾಕು ಎನ್ನುತ್ತಾರೆ ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments