Webdunia - Bharat's app for daily news and videos

Install App

ದೇವಾಲಯದ ಪೂಜಾ ಕೈಂಕಾರ್ಯದಲ್ಲಿ ಮಗ್ನರಾದ ಸಿ.ಟಿ ರವಿ

Webdunia
ಮಂಗಳವಾರ, 27 ಜುಲೈ 2021 (20:19 IST)
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಕರ್ನಾಟಕದ ಮುಖ್ಯಮಂತ್ರಿಯಾಗಲೆಂದು ಚಿಕ್ಕಮಗಳೂರು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಗಣಪತಿಗೆ ವಿಶೇಷ ಪೂಜೆ, ಹೋಮ-ಹವನ ನಡೆಸಿದ್ದಾರೆ. ಇಂದು ಮಂಗಳವಾರ. ಸಂಕಷ್ಟ ಚತುರ್ಥಿ. ಮಂಗಳವಾರ ಸಂಕಷ್ಟ ಬಂದರೆ ಒಳ್ಳೆಯ ದಿನ. ಹಾಗಾಗಿ, ಇಂದು ಒಳ್ಳೆಯ ದಿನವೆಂದು ಬಿಜೆಪಿ ಕಾರ್ಯಕರ್ತರು ನಗರದ ಎಂ.ಜಿ.ರಸ್ತೆಯಲ್ಲಿರುವ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಸಿ.ಟಿ.ರವಿ ಸಿಎಂ ಆಗಲೆಂದು ಬೇಡಿಕೊಂಡಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಮಂತ್ರಿಯಾಗಿದ್ದಾರೆ. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಪ್ರಖರ ಹಿಂದೂವದಿ. ಅವರಿಗೆ ಸಿಎಂ ಸ್ಥಾನ ನೀಡಿದರೆ ಭವಿಷ್ಯದಲ್ಲಿ ಬಿಜೆಪಿಗೆ ಒಳ್ಳೆಯ ಭವಿಷ್ಯವಿದೆ. ಹಾಗಾಗಿ, ಬಿಜೆಪಿ ಹೈಕಮಾಂಡ್ ಸಿ.ಟಿ.ರವಿಯವರನ್ನೇ ಸಿಎಂ ಮಾಡಬೇಕೆಂದು ಆಗ್ರಹಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ಮೋದಿ ಕರ್ನಾಟಕಕ್ಕೆ ಆಗಮನ: ಹಸಿರು ಮಾರ್ಗದ ಪ್ರಯಾಣಿಕರಿಗೆ ಬಿಗ್‌ ಶಾಕ್

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಮುಂದಿನ ಸುದ್ದಿ
Show comments