Webdunia - Bharat's app for daily news and videos

Install App

ಆತ್ಮಿಯರಿಂದಲೇ ನನ್ನ ವಿರುದ್ಧ ಕುತಂತ್ರ: ಪೇಜಾವರ ಶ್ರೀ

Webdunia
ಗುರುವಾರ, 6 ಜುಲೈ 2017 (12:53 IST)
ಆತ್ಮಿಯರಾದವರೇ ನನ್ನ ವಿರುದ್ಧ ಕುತಂತ್ರ ಮಾಡಿದ್ದಾರೆ. ಇದರಿಂದ ಬೇಸರವಾಗಿದ್ದರೂ ವಿಚಲಿತನಾಗಿಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
 
ಉಡುಪಿ ಶ್ರೀಕೃಷ್ಣಮಠದಲ್ಲಿ ಇಫ್ತಾರ್ ಕೂಟ ಆಯೋಜನೆ ಕುರಿತ ಆರೋಪಗಳಿಗೆ ತಿರುಗೇಟು ನೀಡಿದ ಅವರು ಮದ್ವಸಿದ್ದಾಂತಕ್ಕೆ ವಿರೋಧವಾಗಿ ಅನೇಕ ಸಿದ್ದಾಂತಗಳಿವೆ.ಪರಧರ್ಮ ಸಹಿಷ್ಣುತೆ ಏನು ಎನ್ನುವುದನ್ನು ಮೊದಲು ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.  
 
ನಾನು ಮಾಡಿದ್ದರಲ್ಲಿ ಯಾವ ತಪ್ಪಿಲ್ಲ. ಹಿಂದಿನ ಸಂಪ್ರದಾಯದಂತೆಯೇ ನಡೆದುಕೊಂಡಿದ್ದೇನೆ. ಶಾಂತಿ ಸಹನೆಯಿಂದ ಆರೋಪಗಳನ್ನು ಎದುರಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಕೆಲವರು ವೈಯಕ್ತಿಕ ಧ್ವೇಷದಿಂದ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನಗಳು ನಡೆಸುತ್ತಿದ್ದಾರೆ ಎಂದು ಉಡುಪಿ ಶ್ರೀಕೃಷ್ಣಮಠದ ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕ ರಕ್ತದೊತ್ತಡದ ಆರಂಭಿಕ ಲಕ್ಷಣಗಳೇನು

ಸ್ಥಳೀಯ ಚುನಾವಣೆಗೆ ನೋ ಇವಿಎಂ, ಬ್ಯಾಲೆಟ್ ಪೇಪರ್ ಎಂದ ಕಾಂಗ್ರೆಸ್ ಸರ್ಕಾರ

ಎಸ್ಐಟಿಯಿಂದ ನಡೆಯುತ್ತಿದೆಯಾ ಧರ್ಮಸ್ಥಳ ಸೌಜನ್ಯ ಕೇಸ್ ಸೀಕ್ರೆಟ್ ತನಿಖೆ

ಡಿಕೆ ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ವಾಪಸ್: ಇದು ನಮಗೆ ನಾವೇ ಭಾರತ ರತ್ನ ಕೊಟ್ಟ ಹಾಗೆ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments