Webdunia - Bharat's app for daily news and videos

Install App

ಕೊರೊನಾದಿಂದ ಎಲ್ರೂ ಗುಣಮುಖ : ಸಚಿವರಿಗೆ ಫುಲ್ ನೆಮ್ಮದಿ

Webdunia
ಭಾನುವಾರ, 10 ಮೇ 2020 (22:27 IST)
ಚಿಕಿತ್ಸೆಗೆ ಒಳಗಾಗಿದ್ದ ಕೋವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ಸಚಿವರೊಬ್ಬರಿಗೆ ನೆಮ್ಮದಿ ನೀಡಿದೆ.

ಕೋವಿಡ್-19 ಸೋಂಕು ತಡೆ ಕುರಿತು ಗದಗ ಜಿಲ್ಲೆಯ ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ ಜವಾಬ್ದಾರಿಯಿಂದ ಜೀವನ ನಡೆಸಬೇಕಾದ ಅಗತ್ಯವಿದೆ ಎಂದು ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.

ಕೋವಿಡ್-19 ಸೋಂಕಿನ  ತಡೆ ಮತ್ತು ನಿಯಂತ್ರಣ ಕುರಿತು ಎಲ್ಲರೂ  ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಅನವಶ್ಯಕ ಓಡಾಟ, ಪ್ರಯಾಣ ನಿಲ್ಲಿಸುವ, ಮುಖಕ್ಕೆ ಮಾಸ್ಕ, ಸ್ಯಾನಿಟೈಜರ್ ಉಪಯೋಗ , ಆಗಾಗ  ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವದು ನಮ್ಮ ನಿತ್ಯದ ಅಭ್ಯಾಸವಾಗಬೇಕು.

ಎಲ್ಲರೂ ಈ ಮುಂಜಾಗ್ರತಾ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿದಲ್ಲಿ ಮಾತ್ರ ಕೊವಿಡ್-19 ಸೋಂಕನ್ನು ಯಶಸ್ವಿಯಾಗಿ ತಡೆಗಟ್ಟಬಹುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಕಪ್ ಕಾಫಿ ಕುಡಿಯಬಹುದು: ಡಾ ಸಿಎನ್ ಮಂಜುನಾಥ್ ಸಲಹೆ ನೋಡಿ

ಸದನದಲ್ಲೇ ಆರ್ ಎಸ್ಎಸ್ ಹಾಡು ಹಾಡಿದ ಡಿಕೆ ಶಿವಕುಮಾರ್: ಕೈಗೆ ಕೈ ಕೊಟ್ಟು ಹೋಗ್ತಾರಾ ಎಂದ ಜನ

ನುಡಿದಂತೆ ದೀಪಾವಳಿಗೆ ಗಿಫ್ಟ್ ಕೊಡಲಿರುವ ಪ್ರಧಾನಿ ಮೋದಿ: ಈ ವಸ್ತುಗಳೆಲ್ಲಾ ಅಗ್ಗ

ಮೈಸೂರು ದಸರಾ ಉದ್ಘಾಟಿಸಿ: ಸೋನಿಯಾ ಗಾಂಧಿ ಕರೆಯಲು ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ

ಸಂಕಷ್ಟದಲ್ಲಿ ಅಡಕೆ ಬೆಳೆಗಾರರು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ಸಂಸದರು

ಮುಂದಿನ ಸುದ್ದಿ
Show comments