ಬೆಂಗಳೂರಿನಲ್ಲಿ ಜೂನ್ 26ರಿಂದ ಜು.26ರವರೆಗೆ ನಿಷೇಧಾಜ್ಞೆ ಜಾರಿ

ಭಾನುವಾರ, 28 ಜೂನ್ 2020 (11:47 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ವ್ಯಾಪಕವಾಗಿ ಹರಡುತ್ತಿರುವ  ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ 1 ತಿಂಗಳು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.


ಜೂನ್ 26ರಿಂದ ಜು.26ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಾರ್ನಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಹಾಗೂ ಅಂತರ ಕಡ್ಡಾಯ. ಸಮಾರಂಭಗಳಲ್ಲಿ 20 ಜನರಿಗೆ ಮಾತ್ರ ಅವಕಾಶ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ NDMA ಅಡಿ ಕೇಸ್ ದಾಖಲಿಸುವುದಾಗಿ ಬೆಂಗಳೂರಿನಲ್ಲಿ ಕಮಿಷನರ್ ಭಾಸ್ಕರ್ ರಾವ್ ಆದೇಶಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂದು ಬೆಳಿಗ್ಗೆ 11ಗಂಟೆಗೆ ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮಾತುಕತೆ