Select Your Language

Notifications

webdunia
webdunia
webdunia
webdunia

ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಚಾಲನೆ

ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಚಾಲನೆ
ಬೆಂಗಳೂರು , ಶನಿವಾರ, 11 ಡಿಸೆಂಬರ್ 2021 (17:52 IST)
ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಇದೇ ಸಮಯದಲ್ಲಿ ಸಾಕಷ್ಟು ವಿಷಯಗಳ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ಇದೇ ಸಂದರ್ಭದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ, ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ವ್ಯಾಕ್ಸಿನ್ ಕರ್ನಾಟಕ ಮೈಲಿಗಲ್ಲು