Webdunia - Bharat's app for daily news and videos

Install App

ಟ್ವಿಟರ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಡಿ.ಕೆ.ಶಿವಕುಮಾರ್ ವಿರುದ್ಧ ಸೈಬರ್ ಠಾಣೆಗೆ ದೂರು

Webdunia
ಬುಧವಾರ, 20 ಅಕ್ಟೋಬರ್ 2021 (21:02 IST)
ಬೆಂಗಳೂರು: ಬಿಜೆಪಿ ರಾಜ್ಯಾದೆಕ್ಷ ನಳೀನ್ ಕುಮಾರ್ ಕಟೀಲ್ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಿರ್ದಿಷ್ಟ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಐಟಿ ವಿಭಾಗದ ಮುಖ್ಯಸ್ಥರ ವಿರುದ್ಧ ಪಶ್ಚಿಮ ಪಶ್ಚಿಮ ಬಸವೇಶ್ವರ ನಗರದ ಸೈಬರ್ ಠಾಣೆಗೆ ಬಿಜೆಪಿ ಸದಸ್ಯರು ಮಂಗಳವಾರ ದೂರು ನೀಡಿದ್ದಾರೆ.
 
ಕರ್ನಾಟಕ ಕಾಂಗ್ರೆಸ್ ಟ್ವಿಟರ್ ಖಾತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರ ಬಗ್ಗೆ ಕೆಟ್ಟ ಪದಗಳಿಂದ ನಿಂದಿಸಿ, ಅವರ ವ್ಯಕ್ತಿತ್ವದ ಬಗ್ಗೆಯೂ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ. ಈ ಪಕ್ಷದ ಕಾಂಗ್ರೆಸ್ ಪಕ್ಷದ ಐಟಿ ವಿಭಾಗದ ಮುಖ್ಯಸ್ಥ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಬಿಜೆಪಿ ಮುಖಂಡ ಎಚ್.ಯೋಗೇಂದ್ರ ಉಲ್ಲೇಖಿಸಿದ್ದಾರೆ. 
dks

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments